Telegram Join My Telegram WhatsApp Join My WhatsApp

ಪೊಲೀಸರಿಗೆ ಬರ್ತ್ ಡೇ ಗಿಫ್ಟ್ ಕೊಟ್ಟ ಡಿಜಿ ಸಲೀಂ.

ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಆದೇಶ ಪೊಲೀಸ್ ಮಹಾನಿರ್ದೇಶಕ ಡಾ ಎಂ ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಒತ್ತಡದ ಕೆಲಸ ಜೀವನ ಸಮತೋಲನ ಈ ರಜೆ ಸಹಾಯಕವಾಗಿದೆ, ಈಗಾಗಿ ಸಾಂದರ್ಭಿಕ ರಜೆ ನೀಡುವಂತೆ ಆದೇಶಿಸಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯ ಪೊಲೀಸ್ ಮಹಾನಿರ್ದೇಶಕರಿಗೆ ಡಿಜಿ ಡಾ. ಸಲಿಂ ಅವರಿಗೆ ಅಧಿಕೃತ ಪತ್ರ ಬರೆದಿತ್ತು. 

ಇದನ್ನು ಪರಿಶೀಲಿಸಿ ಡಿಜಿ ಡಾ.ಸಲೀಂ ಅವರು ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. 

ಕರ್ನಾಟಕದ ಮಾಜಿ ಡಿಜಿ (DGP) ಸಲೀಂ ಪಾಷಾ ಕುರಿತು ಸಂಕ್ಷಿಪ್ತ ಮಾಹಿತಿ :

ಪೂರ್ಣ ಹೆಸರು: ಸಲೀಂ ಪಾಷಾ
ಸೇವೆ: ಭಾರತೀಯ ಪೊಲೀಸ್ ಸೇವೆ (IPS)
ಕ್ಯಾಡರ್: ಕರ್ನಾಟಕ
ಹುದ್ದೆ: ಕರ್ನಾಟಕ ರಾಜ್ಯದ ಮಾಜಿ ಪೊಲೀಸ್ ಮಹಾನಿರ್ದೇಶಕರು (Director General of Police – DGP)

ಹಿನ್ನೆಲೆ :

  • ಸಲೀಂ ಪಾಷಾ ಅವರು ಅನುಭವಿ ಹಾಗೂ ಶಿಸ್ತಿನ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದಾರೆ.

  • ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಪ್ರಮುಖ ಹುದ್ದೆಗಳು :

  • ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು (DGP)

  • ಅಪರಾಧ ತನಿಖೆ, ಕಾನೂನು ಮತ್ತು ಸುವ್ಯವಸ್ಥೆ, ಆಡಳಿತಾತ್ಮಕ ಸುಧಾರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಾಧನೆಗಳು :

  • ಪೊಲೀಸ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಶಿಸ್ತು ಕಾಪಾಡಲು ಒತ್ತು

  • ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಜಾರಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳು

  • ಇಲಾಖೆಯ ಆಂತರಿಕ ಶಿಸ್ತು ಮತ್ತು ಕಾರ್ಯಕ್ಷಮತೆ ಹೆಚ್ಚಿಸುವಲ್ಲಿ ಕೊಡುಗೆ.